Monday, January 20, 2025
ಉಡುಪಿಕ್ರೈಮ್ರಾಜ್ಯಸುದ್ದಿ

ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ – ಕಹಳೆ ನ್ಯೂಸ್

ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.

ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.