Recent Posts

Sunday, January 19, 2025
ಸುದ್ದಿ

ಪುತ್ತೂರು: ನಾಳೆ (23ಜೂನ್) ಮುಂಗಾರು ಪೂರ್ವ ನಿರ್ವಹಣೆ ನಿಮಿತ್ತ ವಿದ್ಯುತ್ ನಿಲುಗಡೆ -ಕಹಳೆ ನ್ಯೂಸ್

ಪುತ್ತೂರು: ಮುಂಗಾರು ಪೂರ್ವ ನಿರ್ವಹಣೆ ನಿಮಿತ್ತ ನಾಳೆ ದಿನಾಂಕ 23ಜೂನ್ 2022ರಂದು ಬೆಳಿಗ್ಗೆ ಗಂಟೆ 9ರಿಂದ ಸಾಯಂಕಾಲ ಗಂಟೆ 6ರ ತನಕ ಉಪ್ಪಿನಂಗಡಿ ಎಕ್ಸ್ಪ್ರೆಸ್ ಮತ್ತು ಕಾಂಚನ ಫೀಡರ್ ಗಳಿಗೆ ವಿದ್ಯುತ್ ನಿಲುಗಡೆ ಮಾಡುವುದಾಗಿ ಮೆಸ್ಕಾಂ ತಿಳಿಸಿದೆ. ಈ ಮೇಲೆ ತಿಳಿಸಿದ ವಿದ್ಯುತ್ ಫೀಡರ್ ಗಳಿಂದ ವಿದ್ಯುತ್ ಸರಬರಾಜುಆಗುವ ಬೋಳಾಜೆ, ಬೆಳ್ಳಿಪ್ಪಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ ಪ್ರದೇಶಗಳ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ ತಿಳಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು