Friday, April 11, 2025
ಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪಂಚಾಯತ್ ನಲ್ಲಿ ನಡೆದ ವಿದ್ಯುತ್ ಅದಾಲತ್ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮೋಹನ ಬಂಗೇರ ಕೆ ,ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಶಂಕರ್, ಶಾಖಾ ಇಂಜಿನಿಯರ್ ಆಗಿರುವ ಶ್ರೀ ಪ್ರಸನ್ನ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ,ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಹಲವಾರು ಅರ್ಜಿಗಳನ್ನು ಮೆಸ್ಕಾಂ ಅಧಿಕಾರಿಗಳ ಮೂಲಕ ಸಲ್ಲಿಸಲಾಯಿತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ