Sunday, January 19, 2025
ಪುತ್ತೂರು

ಕೃಷ್ಣನಗರ: ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆಟೋ ರಿಕ್ಷಾ: ಚಾಲಕನಿಗೆ ಗಾಯ- ಕಹಳೆ ನ್ಯೂಸ್

ಪುತ್ತೂರು: ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ನಡೆದಿದೆ.

ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಕೃಷ್ಣನಗರದಲ್ಲಿ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಿಂದಾಗಿ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು