Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು – ಬೆಂಕಿಗಾಹುತಿಯಾದ ಓಕಿನಾವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ – ಕಹಳೆ ನ್ಯೂಸ್

ಮಂಗಳೂರು : ಓಕಿನಾವ ಎಲೆಕ್ಟ್ರಿಕ್ ಸ್ಕೂಟರ್ ನ ಶೋರೂಂ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಡೀಲ್ ಅಳಪೆ ಸಮೀಪದ ನಾಗುರಿಯಲ್ಲಿ ನಡೆದಿದೆ

ಇಲೆಕ್ಟ್ರಿಕ್ ಸ್ಕೂಟರ್ ನ ಒಕಿನಾವ ಶೂರೂಮ್‍ನಲ್ಲಿ ಇಂದು ಬೆಳಗ್ಗೆ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದ ಹಲವು ಸ್ಕೂಟರ್ ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಇಲೆಕ್ಟ್ರಿಕ್ ಬೈಕ್ ಗಳು ಬೆಂಕಿಗಾಹುತಿಯಾಗುತ್ತಿರುವುದರ ನಡುವೆ ಇದೀಗ ಇಡೀ ಶೋರೂಂ ಬೆಂಕಿಗಾಹುತಿಯಾಗುತ್ತಿರುವುದು ಆತಂಕ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು