Recent Posts

Sunday, January 19, 2025
ಸುದ್ದಿ

ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ ಕ್ರೂರಿ ತಂದೆ – ಕಹಳೆ ನ್ಯೂಸ್

ಮಂಗಳೂರು: ಮೂವರು ಮಕ್ಕಳನ್ನು ಕೊಂದ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ . ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನೂರು ಗ್ರಾಮದ ಬಳಿ ನಡೆದಿದೆ.

ವಿಜೇಶ್ ಶೆಟ್ಟಿಗಾರ ಎಂಬಾತ ಇಂತಹ ಕೃತ್ಯವೆಸಗಿ ವ್ಯಕ್ತಿ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಪದ್ಮನೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಕ್ಕಳಾದ ರಶ್ಮಿತಾ(14), ಉದಯ(11), ದಕ್ಷಿತ(4) ಅವರನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ ವಿಜೇಶ್ ನಂತರ ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂವರು ಮಕ್ಕಳನ್ನು ಕೊಂದು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ ಎನ್ನಲಾಗಿದ್ದು ಘಟನೆಗೆ ಕಾರಣವೆನೆಂದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.