ಪುತ್ತೂರು : ಬಾಲಿವುಡ್ ನಲ್ಲಿ ಜನಪ್ರಿಯ ನಿರ್ದೇಶಕರಾಗಿ ಬರಹಗಾರರಾಗಿರುವ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.