Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮೈರೋಳ್ತಡ್ಕ ಶಾಲೆಯಲ್ಲಿ ಸ್ವಚ್ಚತಾ ಅಭಿಯಾನ, ಶ್ರಮದಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮೈರೋಳ್ತಡ್ಕ: ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಶಾಲಾ ಆವರಣ, ಮೈದಾನ, ಅಡಿಕೆ ತೋಟದಲ್ಲಿ ಗಿಡಗಂಟಿಗಳನ್ನು ತೆಗೆಯುವ ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸುಮಾರು 50 ಜನ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.