Saturday, September 21, 2024
ದಕ್ಷಿಣ ಕನ್ನಡಸುದ್ದಿ

ಮಗನೊಂದಿಗೆ ಮಲ್ಪೆ ಬೀಚ್ ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ ಪುಣೆ ಮೂಲದ ಮಹಿಳೆ – ಕಹಳೆ ನ್ಯೂಸ್

ಮಂಗಳೂರು: ಮೂಲತಃ ಪುಣೆ ಮೂಲದ ಮಹಿಳೆಯೋರ್ವರು ತನ್ನ ಮಗನೊಂದಿಗೆ ಮಲ್ಪೆ ಬೀಚ್ ಗೆ ಬಂದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ನೀರಿನತ್ತ ಓಡುತ್ತಿದ್ದರೆನ್ನಲಾಗಿದೆ. ಇದನ್ನು ಕಂಡ ಸ್ಥಳದಲ್ಲಿದ್ದ ಜೀವರಕ್ಷಕ ದಳದವರು ತಕ್ಷಣವೇ ಮಹಿಳೆಯನ್ನು ರಕ್ಷಿಸಿದ್ದಾರೆ. ಆದರೆ ಮಹಿಳೆಯು ಮತ್ತೆ ಅದೇ ಪ್ರಯತ್ನ ಮುಂದುವರೆಸಿದಾಗ ಲೈಫ್ ಗಾರ್ಡ್ ತಂಡವು ಮಹಿಳೆ ಹಾಗೂ ಮಗನನ್ನು ಮಲ್ಪೆ ಪೆÇಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು