Thursday, January 23, 2025
ರಾಜಕೀಯರಾಷ್ಟ್ರೀಯಸುದ್ದಿ

ಕಾಂಗ್ರೆಸ್ ವಿರೋಧದ ನಡುವೆಯೂ ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ ; ಬಿಜೆಪಿ ಸರಕಾರದ ಅಗ್ನಿಪಥ್ ಯೋಜನೆಯ 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ.

ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಮೂರು ಸಾವಿರ ಹುದ್ದೆಗಳಿಗೆ 56000 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.