Thursday, January 23, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷತೆ ಮತ್ತು ಪ್ರಮಾಣಿಕತೆಗೆ ಹೆಸರಾಗಿದ್ದ ಮಂಗಳೂರು ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ ; ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆ – ಕಹಳೆ ನ್ಯೂಸ್

ಮಂಗಳೂರು, ಜೂ 27 : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೇವೆಯಲ್ಲಿದ್ದ ಇವರು ದಕ್ಷ , ಪ್ರಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು