Sunday, January 19, 2025
ಮಡಿಕೇರಿಸುದ್ದಿ

ಮಂಗಳೂರು- ಮಡಿಕೇರಿ ಹೆದ್ದಾರಿಯಲ್ಲಿ ಭೂ ಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಕೊಡಗಿನ ಮದೆನಾಡು ಜೋಡುಪಾಲ ಬಳಿ ಮಣ್ಣು ಕುಸಿದು ಬಿದ್ದಿದೆ. ಇದರಿಂದ ಸಂಚಾರಕ್ಕೆ ಸ್ವಲ್ಪ ಅಡಚಣೆ ಎದುರಾಗಿದೆ.

ಮಣ್ಣು ತೆರವುಗೊಳಿಸುವ ಪ್ರಕ್ರಿಯೆ ಮುಂದುವರಿದಿದೆ. ಇದೇ ವೇಳೆ ಕೊಡಗಿನ ಹಾರಂಗಿ ಜಲಾಶಯ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಬಾಗಿನ ಸಮರ್ಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದಲ್ಲಿ ಮಳೆ ಬಿರುಸುಪಡೆದುಕೊಂಡಿದ್ದು, ಇದರಿಂದ ಹಾರಂಗಿ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು