Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಸಿದು ಬಿದ್ದ ಮನೆಯ ಕಂಪೌಂಡ್ – ಕಹಳೆ ನ್ಯೂಸ್

ಪುತ್ತೂರು: ಭಾರೀ ಮಳೆಗೆ ಮನೆಯೊಂದರ ಕಂಪೌಂಡ್ ಕುಸಿದು ರಸ್ತೆ ಬಿದ್ದ ಘಟನೆ ಜು.5 ರಂದು ಜಿಡೆಕಲ್ಲು ಕೆಎಂಎಫ್ ಫ್ಯಾಕ್ಟರಿ ಬಳಿ ನಡೆದಿದೆ.

ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮೋಹನ್ ನಾಯ್ಕ್ ಎಂಬವರ ಮನೆಯ ಕಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಗಿದಕುಮೇರಿಗೆ ತೆರಳುವ ರಸ್ತೆಯಿದಾಗಿದ್ದು, ಕಂಪೌಂಡ್ ಕುಸಿದು ರಸ್ತೆಗೆ ಬಿದ್ದ ಕಾರಣ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು