Sunday, January 19, 2025
ಸುದ್ದಿ

ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್ ಬೆಲೆ ಮತ್ತೆ 50 ರೂಪಾಯಿ ಏರಿಕೆ – ಕಹಳೆ ನ್ಯೂಸ್

ಹೊಸದಿಲ್ಲಿ: ಗೃಹ ಬಳಕೆಯ 14.2 ಕೆ.ಜಿ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.

ಹಣದುಬ್ಬರದಿಂದ ಕಂಗಾಲಾಗಿರುವ ಜನಸಾಮಾನ್ಯ ಮತ್ತೆ ಬೆಲೆ ಏರಿಕೆ ಶಾಕ್ ಗೆ ಒಳಗಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಮೇ 19 ರಂದು ಗೃಹ, ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ ಗೆ 3.5 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.
ಬೆಂಗಳೂರಿನಲ್ಲಿ ಸದ್ಯಕ್ಕೆ 14.2 ಕೆಜಿ ಎಲ್ ಪಿಜಿ ಸಿಲಿಂಡರ್ 1,005.50 ರೂ.ಗೆ ಲಭ್ಯವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು