Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಯೂರ ಚಿತ್ರಮಂದಿರದ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಬಾರಿ ಅನಾಹುತ- ಕಹಳೆ ನ್ಯೂಸ್

ಪುತ್ತೂರಿನ ಮುಖ್ಯರಸ್ತೆಯ ಮಯೂರ ಚಿತ್ರಮಂದಿರದ ಬಳಿ ಚಲಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ತಕ್ಷಣವೇ ಸ್ಥಳೀಯ ಟಾಟಾ ಸಂಸ್ಥೆಯ ಸಹಾಯದಿಂದ ಅಗ್ನಿಶಾಮಕದ ಸಿಬ್ಬಂದಿಗಳು ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ಇಂಜಿನ್ ನಲ್ಲಿಯ ಬ್ಯಾಟರಿ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು ಯಾವುದೇ ಅಪಾಯಗಳು ಸಂಭವಿಸಿಲ್ಲ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು