Tuesday, January 21, 2025
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ – ಕಹಳೆ ನ್ಯೂಸ್

ಸುಳ್ಯ, ಜು 07: ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.


ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದು, ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ, ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

1949ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದ ವಿಶ್ವನಾಥ ರೈ ಅವರು 2 ನೇ ತರಗತಿ ಶಿಕ್ಷಣ ಪಡೆದಿದ್ದು,. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು