Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಭಾರೀ ಮಳೆಯಿಂದ ಮಂಗಳೂರು ಏರ್ ಪೋರ್ಟ್ ನ ರನ್ ವೇ ಬದಿ ರಸ್ತೆ ಕುಸಿತ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬದಿ ರಸ್ತೆ ಕುಸಿತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಯಿಂದಾಗಿ ಏರ್ ಪೋರ್ಟ್ ರ್ನ ಕುಸಿತವಾಗಿದ್ದು, ಏರ್ ಪೋರ್ಟ್ ಸುತ್ತಮುತ್ತ ಜನರಲ್ಲಿ ಆತಂಕ ಸೃಷ್ಟಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ನಡುವೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲಾಧಿಕಾರಿ ಇಂದು (ಜುಲೈ 7) ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಪ್ರವಾಸಿಗರು ಮತ್ತು ಮೀನುಗಾರರು ಕಡಲತೀರಗಳು ಮತ್ತು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸಲಹೆ ನೀಡಿದರು