Thursday, January 23, 2025
ದಕ್ಷಿಣ ಕನ್ನಡಪುತ್ತೂರು

ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿ ಧರೆಯಿಂದ ಕೆಳಗುರುಳಿದ ಕಾರು – ಕಾರ್ಯಚರಣೆ, ತೆರವು – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿಯ ಕಾಂಕ್ರೀಟ್ ರಸ್ತೆಯಲ್ಲಿ ಕಾರೊಂದು ಧರೆಯಿಂದ ಕೆಳಗುರುಳಿದ ಘಟನೆ ಜು.7 ರ ಸಂಜೆ ನಡೆದಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯಾಗಿ ಕೊಂಬೆಟ್ಟು ಮೂಲಕ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಧರೆಯಿಂದ ಕೆಳಗೆ ಉರುಳಿದೆ. ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು