Recent Posts

Monday, January 20, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು