Recent Posts

Sunday, January 19, 2025
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರಕ್ಕೆ ಕೊಂಚ ಬ್ರೇಕ್ ; ನಾಳೆಯಿಂದ ( ಜು.12 ) ಎಂದಿನಂತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳೂ ಕಾರ್ಯಾರಂಭಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಎಂದಿನಂತೆ ತರಗತಿಗಳು ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಭಾರಿ ಮಳೆ ಹಿನ್ನಲೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ೫ ದಿನಗಳ ರಜೆಯ ಬಳಿಕ ಇದೀಗ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಶಾಲೆ ಕಾಲೇಜುಗಳು ಇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕಾ ಕ್ರಮವನ್ನ ಕೈಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು