Monday, January 20, 2025
ದಕ್ಷಿಣ ಕನ್ನಡಸುದ್ದಿ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯಾಧ್ಯಕ್ಷರಾಗಿರುವ ಬಾಲಕೃಷ್ಣ ಪಂಜ ನೇತೃತ್ವದಲ್ಲಿ ಅಬಿನಂದನೆ -ಕಹಳೆ ನ್ಯೂಸ್

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ರಾಜ್ಯಾಧ್ಯಕ್ಷರಾಗಿರುವ ಬಾಲಕೃಷ್ಣ ಪಂಜ ಇವರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಪೂಜ್ಯರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಭಜನಾ ಪರಿಷತ್ ಕಾರ್ಯದರ್ಶಿ ಜಯರಾಮ್ ನೆಲ್ಲಿತ್ತಾಯ, ಸಂಪನ್ಮೂಲ ವ್ಯಕ್ತಿಯಾಗಿರುವ ರಮೇಶ್ ಕಲ್ಮಾಡಿ, ಕುಂದಾಪುರ ತಾಲೂಕು ಅಧ್ಯಕ್ಷರಾಗಿರುವ ರಾಘವೇಂದ್ರ ಶೆಟ್ಟಿಗಾರ್, ಕಾರ್ಕಳ ತಾಲೂಕು ಅಧ್ಯಕ್ಷರಾಗಿರುವ ಶ್ರೀನಿವಾಸ್ ಪೂಜಾರಿ, ಕಾರ್ಕಳ ತಾಲೂಕು ಕಾರ್ಯದರ್ಶಿಯಾಗಿರುವ ಶೈಲೇಶ್ ಸಾಣೂರು, ಬಂಟ್ವಾಳ ಅಧ್ಯಕ್ಷರಾಗಿರುವ ದಿನೇಶ್ ಮಾಮೇಶ್ವರ, ಮೂಡಬಿದ್ರೆ ಪರಿಷತ್ ಅಧ್ಯಕ್ಷರಾಗಿರುವ ಅಶೋಕ್ ನಾಯ್ಕ್ ಮೂಡಬಿದ್ರೆ, ಕುಂದಾಪುರ ತಾಲೂಕು ಕಾರ್ಯದರ್ಶಿಯಾಗಿರುವ ಉದಯ್ ಕುಮಾರ್ ಶೆಟ್ಟಿ, ವಲಯಾಧ್ಯಕ್ಷರುಗಳಾದ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ಶೆಟ್ಟಿ, ಹಾಗೂ ಜಯರಾಮ್ ನಾಯ್ಕ್ ಕುಂಟ್ರಕಲ, ನಿತಿನ್ ನಾಯ್ಕ್ ಮೂಡಬಿದ್ರೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು