Friday, January 24, 2025
ಉಡುಪಿಸುದ್ದಿ

ಕಾಪು: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ : ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್

ಕಾಪು: ಮೀನಿನ ಮಿನಿ ಟೆಂಪೋವೊ0ದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾಪುವಿನ ಪಾಂಗಾಳ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಲ್ಪೆಯಿಂದ ಮೀನು ಹೇರಿಕೊಂಡು ಪಾಂಗಳ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅವಘಡ ಉಂಟಾಗಿದ್ದು, ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು .

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಸ್ಥಳೀಯ ಪೊಲೀಸರು ಆಗಮಿಸಿ ಟೆಂಪೋವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.