Friday, January 24, 2025
ಸುದ್ದಿ

ವಿಟ್ಲ: ಎಣ್ಣೇ ನಶೆಯಲ್ಲಿ ಇಬ್ಬರ ನಡುವೆ ಕಿರಿಕ್ ; ಕತ್ತಿಯಿಂದ ಹಲ್ಲೆ ; ವ್ಯಕ್ತಿ ಗಂಭೀರ- ಕಹಳೆ ನ್ಯೂಸ್

ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.

ಕೊಳ್ಳಪದವು ನಿವಾಸಿ ದಿನೇಶ್ ಎಂಬವರು ಗಂಭೀರ ಗಾಯಗೊಂಡಿದ್ದು ಇವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು