Recent Posts

Monday, January 27, 2025
ಸುದ್ದಿ

ಪಾರದರ್ಶಕ ಉಡುಪಿನಲ್ಲಿ ಸಕತ್ ಆಗಿ ಮಿಂಚಿದ ನಟಿ ಪೂಜಾ ಹೆಗ್ಡೆ – ಕಹಳೆ ನ್ಯೂಸ್

ಮುಂಬೈ: ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಜತೆಗಿನ ಪೈಪೋಟಿಯಲ್ಲಿ ಸ್ವಲ್ಪ ಹಿಂದುಳಿದಿರುವ ನಟಿ ಪೂಜಾ ಹೆಗ್ಡೆ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಆಕ್ಟ್ರೀವ್ ಆಗಿದ್ದು, ಸಿಕ್ಕಾಪಟ್ಟೆ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಸಮುದ್ರ ಕಿನಾರೆಯಲ್ಲಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೂಜಾ ಹೆಗ್ಡೆ ಅತ್ಯಂತ ಪಾರದರ್ಶಕ ಉಡುಪು ಧರಿಸಿ, ಬಿಂದಾಸ್ ಆಗಿ ಕಾಣಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು