Tuesday, January 28, 2025
ದಕ್ಷಿಣ ಕನ್ನಡಸುದ್ದಿ

ಶಾರ್ಟ್ ಸರ್ಕ್ಯೂಟ್‌ನಿಂದ ಸಂಪೂರ್ಣ ಭಸ್ಮಗೊಂಡ ಅಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ಘಟನೆ – ಕಹಳೆ ನ್ಯೂಸ್

ವಿಟ್ಲ: ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ದುರ್ಘಟನೆ ಸಂಭವಿಸಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಂಪೂರ್ಣ ಹೊತ್ತಿ ನಾಶವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು