Recent Posts

Monday, April 14, 2025
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ – ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಜು 14: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ