Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ; ಕಂಠಪೂರ್ತಿ ಕುಡಿದು ತೂರಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ – ‘ ಡ್ರಿಂಕ್ ಆಂಡ್ ಡ್ರೈವ್ ‘ ಪ್ರಕರಣ ದಾಖಲಿಸುತ್ತಾರಾ ಪುತ್ತೂರು ಪೋಲೀಸರು..!? – ಕಹಳೆ ನ್ಯೂಸ್

 

ಪುತ್ತೂರು : ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಾಲಕ ಕಂಠಪೂರ್ತಿ ಕುಡಿದು ತೂರಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಾವಣೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ‘ ಡ್ರಿಂಕ್ ಆಂಡ್ ಡ್ರೈವ್ ‘ ಪ್ರಕರಣ ದಾಖಲಿಸುತ್ತಾರಾ ಪುತ್ತೂರು ಪೋಲೀಸರು..!? ಎಂದು ಕಾದು ನೋಡಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಿಂದ ಮಡಿಕೇರಿ ಕಡೆಗೆ ಮೃತದೇಹವನ್ನು ಆಂಬ್ಯುಲೆನ್ಸ್ ನಲ್ಲಿ ಸಾಗಿಸಲಾಗುತ್ತಿದ್ದು, ಚಾಲಕ ಕಂಠಪೂರ್ತಿ ಮಧ್ಯಪಾನ ಮಾಡಿ, ಅತೀವೇಗದಿಂದ ವಾಹನ ಚಲಾಯಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ.