Saturday, April 5, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಹಾರಡಿ ಸಮೀಪ ಮೋಜು ಮಸ್ತಿಯಲ್ಲಿ ತೊಡಗಿದ್ದ ಯುವಕರನ್ನು ವಶಪಡಿಸಿಕೊಂಡ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಮೋಜು ಮಸ್ತಿಯಲ್ಲಿ ತೊಡಗಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನ ಹಾರಾಡಿ ಎಂಬಲ್ಲಿ ನಡೆದಿದೆ.

ಹಾರಾಡಿ ಸಮೀಪ ಯುವಕರ ತಂಡ ಒಂದು ಸಾರ್ವಜನಿಕ ಸ್ಥಳದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯುವಕರನ್ನು ಪೊಲೀಸರು ಯಾವ ಕಾರಣಕ್ಕಾಗಿ ವಶಪಡಿಸಿಕೊಂಡಿದ್ದಾರೆ ಎಂದು ಪೋಲೀಸರ ತನಿಖೆಯ ಮೇರೆಗೆ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ