Tuesday, January 21, 2025
ಸುದ್ದಿ

ಯಕ್ಷಗಾನ ಕಲಾರಂಗದಿಂದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ- ಕಹಳೆ ನ್ಯೂಸ್

ಉಡುಪಿ: ತಮ್ಮ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿ, ಫಲ-ಪುಷ್ಪ ಸಮರ್ಪಿಸಿ ಅವರ ಆಶೀರ್ವಾದ ಪಡೆದರು.

ಅಧ್ಯಕ್ಷರಾದ ಎಮ್. ಗಂಗಾಧರ ರಾವ್ ನೇತೃತ್ವದ ತಂಡದಲ್ಲಿ ಉಪಾಧ್ಯಕ್ಷರಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿ ನಾರಾಯಣ ಎಮ್. ಹೆಗಡೆ, ಬಿ. ಭುವನಪ್ರಸಾದ್ ಹೆಗ್ಡೆ ಮತ್ತು ಪಿ. ಕೃಷ್ಣಮೂರ್ತಿ ಭಟ್ ಜತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು