Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗ ಹಾಗೂ ಬಿಬಿಎ (ಟೂರಿಸಂ ಅಂಡ್ ಟ್ರಾವೆಲ್) ವಿಭಾಗದ ವತಿಯಿಂದ ಜು. 19 ರಂದು ‘ಆಹಾರೋತ್ಸವ -2022ʼ – ಕಹಳೆ ನ್ಯೂಸ್

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗ ಹಾಗೂ ಬಿಬಿಎ (ಟೂರಿಸಂ ಅಂಡ್ ಟ್ರಾವೆಲ್) ವಿಭಾಗದ ವತಿಯಿಂದ ಜು.19ರಂದು ಆಹಾರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಬಂಟ್ವಾಳ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು