Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶುಕ್ರವಾರ ಜುಲೈ 22ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ” ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆ ” ; ನೀವು ಭಾವಗಹಿಸ್ಬೇಕಾ..!? ಬಹುಮಾನ ‌ಗೆಲ್ಲಬೇಕಾ..!? – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರು ನಗರ ಸಹಯೋಗದಲ್ಲಿ ಶುಕ್ರವಾರ ಜುಲೈ 22ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ದೇಶಭಕ್ತಿ ಗೀತೆಯು ಪಿ.ಯು, ಪದವಿ, ವೃತ್ತಿಪರ ಮತ್ತು ಸಾರ್ವಜನಿಕ ವಿಭಾಗದಲ್ಲಿ ಮತ್ತು ಭಾಷಣ ಪಿ.ಯು, ಪದವಿ, ವೃತ್ತಿಪರ ವಿಭಾಗಗಳಲ್ಲಿ ನಡೆಯಲಿದೆ.ಪುತ್ತೂರು ತಾಲೂಕಿನ ವಿದ್ಯಾರ್ಥಿಗಳಿಗೆ ಮತ್ತು ನಿವಾಸಿಗಳಿಗೆ ಭಾಗವಹಿಸಬಹುದು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಆಸಕ್ತ ವಿದ್ಯಾರ್ಥಿಗಳು ಜುಲೈ 20ರ ಒಳಗೆ ಹೆಸರು ನೋಂದಾಯಿಸಲು ಈ ಕೆಳಗಿನ ನಂಬರ್ ರನ್ನು ಸಂಪರ್ಕಿಸಿ 9844401295, 9449061223, 8050809885

ಜಾಹೀರಾತು
ಜಾಹೀರಾತು
ಜಾಹೀರಾತು