Sunday, January 19, 2025
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ವಿವಾಹಿತ ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಖಾಸಗಿ ಕಂಪನಿಯೊಂದರ ಭದ್ರತಾ ಸಿಬ್ಬಂದಿ ಅರೆಸ್ಟ್ – ಕಹಳೆ ನ್ಯೂಸ್

ಪುತ್ತೂರು, ಜು 18 : ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದೇ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತಿಂಗಳಾಡಿ ನಿವಾಸಿಯಾಗಿರುವ ವಿವಾಹಿತ ಮಹಿಳೆ ನೀಡಿದ ದೂರಿನ ಮೇರೆಗೆ ಕುಂಬ್ರ ಕುರಿಕ್ಕಾರ ನಿವಾಸಿ, ಖಾಸಗಿ ಕಂಪನಿಯೊಂದರ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ವಿದೀಪ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು