Recent Posts

Monday, January 20, 2025
ರಾಜಕೀಯರಾಷ್ಟ್ರೀಯಸುದ್ದಿ

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಸುಪ್ರೀಂ ತಡೆ – ಯಾವುದೇ ಕ್ರಮ ಜರುಗಿಸದಂತೆ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಜು 19 : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೂಪುರ್ ಶರ್ಮಾ ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಇದಕ್ಕೆ ತಡೆ ನೀಡಬೇಕೆಂದು ಕೋರಿ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಆಗಸ್ಟ್ 10 ರ ವರೆಗೆ ನೂಪುರ್ ಶರ್ಮಾ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಸುಪ್ರೀಂ ಸೂಚನೆ ನೀಡಿದೆ.


ಈಗಾಗಲೇ ಪಶ್ಚಿಮ ಬಂಗಾಳ ಪೊಲೀಸರು ನೂಪುರ್ ಶರ್ಮಾ ಅವರನ್ನು ಬಂಧಿಸುವುದಾಗಿ ಹೇಳಿದ್ದು, ಇದೀಗ ಸುಪ್ರೀಂ ಆದೇಶದಿಂದಾಗಿ ನೂಪುರ್ ಶರ್ಮಾ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ನೂಪುರ್ ಶರ್ಮಾ ಅವರ ವಿರುದ್ಧ ದೇಶದ ಬೇರೆ ಬೇರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೂಪುರ್ ಶರ್ಮಾ ಬಂಧನಕ್ಕೆ ಪೊಲೀಸರು ಮುಂದಾಗಿರುವುದಕೆ ತಡೆ ನೀಡಬೇಕೆಂದು ಕೋರಿ ನೂಪುರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಆಗಸ್ಟ್ 10 ರ ವರೆಗೆ ನೂಪುರ್ ಶರ್ಮಾ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಸುಪ್ರೀಂ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು