Tuesday, January 21, 2025
ದಕ್ಷಿಣ ಕನ್ನಡಸುದ್ದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಿಠಲ ಪ್ರೌಢ ಶಾಲೆ ವಿಟ್ಲ ಇದರ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಚಿನ್ಮಯಿ, ಅನುಷಾ, ಅಲಕಾ, ಅನನ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು