Monday, January 20, 2025
ಕ್ರೈಮ್ಪುತ್ತೂರುಸುದ್ದಿ

ಪುತ್ತೂರು : ಮಂಜಲಡ್ಪು ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ; ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆಸಿದ ಮತಾಂಧ- ಕಹಳೆ ನ್ಯೂಸ್

ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಅನ್ಯಕೋಮಿನ ಯುವಕನನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಜು.21 ರಂದು ಮಂಜಲಡ್ಪು ಸಮೀಪ ನಡೆದಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಸವಣೂರು ಮೂಲದ ಅನ್ಯಕೋಮಿನ ಯುವಕನೋರ್ವ ತುಮಕೂರು ಮೂಲದ ಹಿಂದೂ ಯುವತಿಯನ್ನು ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಮಂಜಲಡ್ಪು ಬಳಿ ಕರೆಸಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೊಂದು ಲವ್ ಜಿಹಾದ್ ನ ವ್ಯವಸ್ಥಿತ ಷಡ್ಯಂತರ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ