Friday, January 24, 2025
ಬೆಳ್ತಂಗಡಿಸುದ್ದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ರಾಜ್ಯಸಭೆಯ ಆಪ್ತ ಕಾರ್ಯದರ್ಶಿಯಾಗಿ ಕೆ.ಎನ್. ಜನಾರ್ದನ್ ನೇಮಕ –ಕಹಳೆ ನ್ಯೂಸ್

ಬೆಳ್ತಂಗಡಿ: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡು ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ – ಹೆಗ್ಗಡೆಯವರ ರಾಜ್ಯಸಭೆಯ ಆಪ್ತ ಕಾರ್ಯದರ್ಶಿಯಾಗಿ ಕೆ.ಎನ್. ಜನಾರ್ದನ್ ನೇಮಕಗೊಂಡಿದ್ದಾರೆ.

ಉಜಿರೆ ರುಡ್‍ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಆರ್ ಸೆಟಿಗಳ ನಿರ್ದೇಶಕರಾಗಿ ರಾಷ್ಟ್ರೀಯ ಹೆಗ್ಗಡೆಯವರೊಂದಿಗೆ ದೇಶಾದ್ಯಂತ ಆರ್ ಸೆಟಿಗಳನ್ನು ಸ್ಥಾಪಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಬಳಿಕ ಶ್ರೀ ಕ್ಷೇತ್ರದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್. ಜನಾರ್ದನ್‍ರವರಿಗೆ ರಾಜ್ಯಸಭೆಯ ಆಪ್ತ ಕಾರ್ಯದರ್ಶಿ ಹುದ್ದೆಯ ನೇಮಕಾತಿ ಪತ್ರವನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು