Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜು.24ರಂದು ಕಟ್ಟೆ ಫ್ರೆಂಡ್ಸ್ ಬಲ್ನಾಡು ಇದರ ವತಿಯಿಂದ ಪ್ರಥಮ ವರ್ಷದ ಕೆಸರ್‍ಡ್ ಒಂಜಿ ದಿನ ಕ್ರೀಡಾಕೂಟ- ಕಹಳೆ ನ್ಯೂಸ್

ಪುತ್ತೂರು : ಜು. 24ರಂದು ಕಟ್ಟೆ ಫ್ರೆಂಡ್ಸ್ ಬಲ್ನಾಡು ಇದರ ವತಿಯಿಂದ ಪ್ರಥಮ ವರ್ಷದ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ ಕೆಸರ್‍ಡ್ ಒಂಜಿ ದಿನ ಕ್ರೀಡಾಕೂಟ – 2022 ಬಲ್ನಾಡು ಭಟ್ಟಿವಿನಾಯಕ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಹಿಳಾ ಯೋಧೆಯಾಗಿರುವ ಬಲ್ನಾಡಿನ ಕುಮಾರಿ ರಮ್ಯ, ಪದ್ಮಶ್ರೀ ಪುರಸ್ಕøತರಾಗಿರುವ ವಿಟ್ಲ ಅಮೈ ಮಹಾಲಿಂಗ ನಾಯ್ಕ್, ಹಾಗೂ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರಾಗಿರುವ ಡಾ. ಅಜೇಯ್ ಕುಮಾರ್ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು