Tuesday, January 21, 2025
ಸುದ್ದಿ

ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು : ಕಂಬಕ್ಕೆ ಢಿಕ್ಕಿ – ಕಹಳೆ ನ್ಯೂಸ್

ಮಂಗಳೂರು: ಗೂಡ್ಸ್ ರೈಲೊಂದು ಹಳಿ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ.
ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ತಕ್ಷಣ ರೈಲ್ವೆ ಸಿಬ್ಬಂದಿ ವರ್ಗ ಕಾರ್ಯಾಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಳಿ ತಪ್ಪಿದ ಗೂಡ್ಸ್ ರೈಲು