ಪುತ್ತೂರು: ಅಡುಗೆಗೆಂದು ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪೆರ್ನಾಜೆಯಲ್ಲಿ ನಡೆದಿದೆ.
ಪೆರ್ನಾಜೆ ನಿವಾಸಿ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ತನ್ನ ಮನೆಯಲ್ಲಿ ದೇವರ ಕೋಣೆಯಲ್ಲಿ ಎಂದಿನಂತೆ ಪೂಜೆಗೆ ಇಟ್ಟ ಬೆಲ್ಲವನ್ನು ಬಳಿಕ ಹುಡಿ ಮಾಡಿ ಅಡುಗೆಗೆಂದು ಬಳಸುವ ವೇಳೆ ಬೆಲ್ಲದೊಳಗೆ ಬ್ಯಾಟರಿ ಇರುವುದು ಪತ್ತೆಯಾಗಿದೆ.
You Might Also Like
ರಾಷ್ಟ್ರೀಯ ಬೀದಿ ವ್ಯಾಪಾರ ದಿನಾಚರಣೆ ಸಿಐಟಿಯು ನೇತೃತ್ವದಲ್ಲಿ ಹಕ್ಕೊತ್ತಾಯ ಸಭೆ -ಕಹಳೆ ನ್ಯೂಸ್
ಮಂಗಳೂರು : ದೇಶದ ಬೀದಿ ವ್ಯಾಪಾರಿಗಳ ಐಕ್ಯತೆಯ ಹೋರಾಟದಿಂದ ಬೀದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾನೂನು ಜಾರಿಗೆ ಬಂದಿದೆ ಆದರೆ ಸ್ಥಳೀಯಆಡಳಿತಗಳು ಅನುಷ್ಠಾನ ಮಾಡದೆ...
ಗೋವನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ: ನ.ಸೀತಾರಾಮ್-ಕಹಳೆ ನ್ಯೂಸ್
ಪುತ್ತೂರು: ಹಿಂದೂ ಪವಿತ್ರ ಸ್ಥಾನ ಹೊಂದಿರುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ, ಗೋವನ್ನು 'ರಾಷ್ಟ್ರೀಯ ಸಂಪತ್ತು' ಎಂದು ಘೋಷಿಸುವಂತೆ ಆಗ್ರಹಿಸಬೇಕಿದೆ...
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾದ ವಿವೇಕಾನಂದ ಕ.ಮಾ ಶಾಲಾ ’ಶೇಷಾದ್ರಿ – ಘೋಷ್’ ತಂಡ- ಕಹಳೆ ನ್ಯೂಸ್
ಪುತ್ತೂರು: ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ನಡೆದ ಕ್ರೀಡಾ ಭಾರತಿ ಕರ್ನಾಟಕ – ರಾಜ್ಯ ಕ್ರೀಡಾ ಸಮ್ಮೇಳನದಲ್ಲಿ ನಡೆದ ಘೋಷ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಸೇವೆ ಹಾಗೂ ಮಾಸಿಕ ಸಭೆ- ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಶ್ರೀ ಶಾರದಾ ಭಜನಾ...