Wednesday, January 22, 2025
ಉಡುಪಿ

ಮಣಿಪಾಲದ ನವೀನ್ ಕೊಲೆಯ ಪ್ರಕರಣ: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ- ಕಹಳೆ ನ್ಯೂಸ್

ಮಣಿಪಾಲದ ನವೀನ್ ಕೊಲೆಯ ಪ್ರಕರಣ: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ- ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ : ಜು.21 ರಂದು ಸಂಜೆ ಮಣಿಪಾಲ ಠಾಣಾ ವ್ಯಾಪ್ತಿಯ ಇಂದ್ರಾಳಿ ರೈಲ್ವೇ ನಿಲ್ದಾಣದ ಸಮೀಪ ನಡೆದ ನವೀನ್ ಕೊಲೆಯ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇಂದ್ರಾಳಿಯ ಬಾರ್ ನಲ್ಲಿ ಸ್ನೇಹಿತನಾದ ಕುಮಾರ್ ನನ್ನು ತಮಿಳುನಾಡು ಮೂಲದ ನವೀನ್ ಮತ್ತು ವಿಘ್ನೇಶ್ ಅಲಿಯಾಸ್ ಕುಟ್ಟಿ ಕ್ಷುಲಕ ಕಾರಣಕ್ಕೆ ಮರದ ಸೊಂಟೆಯಿಂದ ಹೊಡೆದು ಕೊಲೆ ಗೈದಿದ್ದರು.

ಆರೋಪಿಗಳನ್ನು ರೈಲ್ವೇ ಪೋಲಿಸರು ಮತ್ತು ಸಾರ್ವಜನಿಕರ ಹಿಡಿದು ಮಣಿಪಾಲ ಪೋಲಿಸರಿಗೆ ಒಪ್ಪಿಸಿದ್ದರು‌. ನಂತರ ಪ್ರಕರಣವನ್ನು ಹಿರಿಯ ಅಧಿಕಾರಿಗಳು ಉಡುಪಿ ನಗರ ಠಾಣೆಗೆ ವರ್ಗಾಯಿಸಿದ್ದರು.