ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಅವರು ಇಂದು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ.
You Might Also Like
ಬೆತ್ತಲೆ ಫೋಟೋ ಕಳಿಸಿ ಸರ್ಕಾರಿ ನೌಕರನಿಂದ 2.5 ಕೋಟಿ ವಸೂಲಿ ಮಾಡಿದ್ದ ತಬ್ಸಂ ಬೇಗಂ..!! ; ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರು: ಖಾಸಗಿ ವಿಡಿಯೋ ಇದೆ ಎಂದು ಬೆದರಿಸಿ ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಂದ 2.5 ಕೋಟಿ ರೂ. ಹಣ ವಸೂಲಿ ಮಾಡಿದ್ದ ಹನಿಟ್ರ್ಯಾಪ್ (Honey Trap) ಗ್ಯಾಂಗ್ ಸಿಸಿಬಿ...
ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಕಹಳೆ ನ್ಯೂಸ್
ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್...
ಮಣಿಪಾಲ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್ 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ...
ಎಸ್.ಜಿ.ಎಫ್.ಐ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟ -ಕಹಳೆ ನ್ಯೂಸ್
ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್ ಗೆ ಕಂಚಿನ ಪದಕ ಕೊಲ್ಕತ್ತಾದಲ್ಲಿ ನಡೆದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ 68ನೇ ರಾಷ್ಟ್ರ ಮಟ್ಟದ ಚೆಸ್...