Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಫೇರ್ ವೆಲ್ ನೆಪದಲ್ಲಿ ಪಬ್‍ನಲ್ಲಿ ವಿದ್ಯಾರ್ಥಿಗಳ ಮೋಜು ಮಸ್ತಿ : ಬಜರಂಗದಳದ ಕಾರ್ಯಕರ್ತರಿಂದ ದಾಳಿ, ಪಾರ್ಟಿಗೆ ತಡೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಜ್ಯೋತಿ ಬಳಿಯಿರುವ “ರಿ-ಸೈಕಲ್ ದಿ ಲಾಂಜ್” ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿದ್ದ ಪಾರ್ಟಿಗೆ ಅಡ್ಡಿಪಡಿಸಲಾಗಿದೆ.
ತುಂಡುಡುಗೆ ತೊಟ್ಟು ಮದ್ಯಪಾನ ಮಾಡಿ ವಿದ್ಯಾರ್ಥಿಗಳಿಂದ ಮೋಜು ಮಸ್ತಿ ಆರೋಪ ವ್ಯಕ್ತವಾಗಿದ್ದು, ಪಬ್ ಒಳಗೆ ತೆರಳಿ ಬಜರಂಗದಳದ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಬಜರಂಗದಳದ ಕಾರ್ಯಕರ್ತರನ್ನು ಸ್ಥಳದಿಂದ ಕಳುಹಿಸಿದ್ದು, ಪಾರ್ಟಿ ಅರ್ಧದಲ್ಲೇ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ್ದಾರೆ.