Tuesday, January 21, 2025
ಸುದ್ದಿ

ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ:ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು: ನಗರ್ ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ