Recent Posts

Tuesday, January 21, 2025
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಅಸೌಖ್ಯದಿಂದ ಬಲಿಪ ನಾರಾಯಣ ಭಾಗವತರು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ದಾಖಲು ; ಪಟ್ಲ ಸತೀಶ್ ಶೆಟ್ಟಿ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಮಂಗಳೂರು : ಯಕ್ಷಗಾನದ ಸಾಂಪ್ರದಾಯಿಕ ಪರಂಪರೆಯ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯಕ್ಷಧ್ರುವ ಪಟ್ಲ ಫೌಂಡೇಷನ್ ನ ಸ್ಥಾಪಕ ಅಧ್ಯಕ್ಷರು ಹಾಗೂ ಬಲಿಪರ ಅಭಿಮಾನಿಯೂ ಆಗಿರುವ ಪಟ್ಲ ಸತೀಶ್ ಶೆಟ್ಟಿಯವರು ಆಸ್ಪತ್ರೆಗೆ ಭೇಟಿ ನೀಡಿ ಬಲಿಪರ ಯೋಗಕ್ಷೇಮ ವಿಚಾರಿಸಿದರು.