Tuesday, January 21, 2025
ದಕ್ಷಿಣ ಕನ್ನಡ

ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಹತ್ಯೆ ; ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಹಿಂದೂ ಸಂಘಟನೆಗಳ ಪಟ್ಟು – ಪ್ರತಿಭಟನೆ – ಕಹಳೆ ನ್ಯೂಸ್

ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ನಡೆದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ನಗರದ ಪ್ರಗತಿ ಆಸ್ಪತ್ರೆ ಮುಂಧೆ ಧರಣಿ ಕೂತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಇವರ ಮೃತದೆಹವು ಈಗಾಗಲೇ ಪ್ರಗತಿ ಆಸ್ಪತ್ರೆಯಲ್ಲಿದ್ದು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸಿದ್ದವಾದ ಬೆನ್ನಲ್ಲೇ ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಧರಣಿ ಕುಳಿತಿದ್ದಾರೆ.