Friday, January 24, 2025
ಸುದ್ದಿ

ವಿಟ್ಲ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ; ಸ್ವಯಂ ಪ್ರೇರಿತ ಬಂದ್‌ಗೆ ಕರೆ: – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲ ಬಂದ್‌ಗೆ ಕರೆನೀಡಿದ್ದು ಅಂಗಡಿ ಮುಂಗಟ್ಟುಗಳು ಮಚ್ಚುತ್ತಿದೆ. ಬಿಜೆಪಿಯ ಪ್ರಮುಖರು ಬಿಜೆಪಿ ಕಾರ್ಯಲಯದಲ್ಲಿ ಸಭೆ ನಡೆಸಿದ್ದು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಕರೆ ನೀಡಿದ್ದಾರೆ.
ವಿಟ್ಲ ಪೊಲೀಸರು ಘಟನೆಯ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ.

ಅಂಗಡಿ ಮುಂಗಟ್ಟುಗಳು ಮುಚ್ಚುತ್ತಿರುವುದು