Friday, January 24, 2025
ದಕ್ಷಿಣ ಕನ್ನಡಪುತ್ತೂರು

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಹಂತಕರ ಪತ್ತೆಗೆ 5 ವಿಶೇಷ ತಂಡ ರಚನೆ- ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಪತ್ತೆಗಾಗಿ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಕೇರಳ, ಮಡಿಕೇರಿ, ಹಾಸನದಲ್ಲಿ ಪೊಲೀಸರು ಮೂರು ತಂಡಗಳು ತೆರಳಿವೆ. ಇನ್ನು ಹಂತಕನ ಪತ್ತೆಗಾಗಿ ಕೇರಳಗಡಿ ಭಾಗಗಳಲ್ಲಿ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನ ತಲಾಶ್ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು