Thursday, January 23, 2025
ಸುದ್ದಿ

ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ : ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ : ಯುವಕನಿಗೆ ಗಾಯ – ಕಹಳೆ ನ್ಯೂಸ್

ಬೆಳ್ಳಾರೆ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬೆಳ್ಳಾರೆಯಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸ್ ಲಾಠಿಚಾರ್ಜ್ ನಿಂದಾಗಿ ಯುವಕನ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.