Thursday, January 23, 2025
ಸುದ್ದಿ

ಬಂದಾರು ಗ್ರಾಮದ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ಷೇತ್ರಕ್ಕೆ 1 ಲಕ್ಷ ಧನಸಹಾಯ ನೀಡಿದ ಶಾಸಕ ಹರೀಶ್ ಪೂಂಜರವರಿಗೆ ಶ್ರೀಕ್ಷೇತ್ರದ ಪರವಾಗಿ ಸನ್ಮಾನ -ಕಹಳೆ ನ್ಯೂಸ್

ಮೈರೋಳ್ತಡ್ಕ:ಜು27 ಬಂದಾರು ಗ್ರಾಮದ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನ,ಅಮ್ಮನವರಿಗೆ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ ಹಾಗೂ ವರ್ಷಾವಧಿ ಮಹೋತ್ಸವದ ಸಂದರ್ಭದಲ್ಲಿ ಧನಸಹಾಯ ಭರವಸೆ ನೀಡಿದ್ದರು.ಕೊಟ್ಟ ಭರವಸೆಯಂತೆ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರು ವೈಯುಕ್ತಿಕ ನೆಲೆಯಲ್ಲಿ 1 ಲಕ್ಷ ರೂ ಧನಸಹಾಯ ನೀಡಿರುತ್ತಾರೆ. ಆ ಪ್ರಯುಕ್ತ‌ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಆನಂದಗೌಡ ಮುಂಡೂರು ಇವರು ಶಾಸಕರನ್ನು ಸನ್ಮಾನಿಸಿ ಅಭಿನಂದಿಸಿದರು,

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಂದಾರು ಗ್ರಾ.ಪಂ.ಸದಸ್ಯರಾದ ಶ್ರೀ ದಿನೇಶ್ ಗೌಡ ಖಂಡಿಗ ,ಬೆಳ್ತಂಗಡಿ ತಾಲೂಕು ಯುವಮೋರ್ಚಾ ಸದಸ್ಯರಾದ ಗಿರೀಶ್ ಗೌಡ ಬಿ.ಕೆ,ಚಿರಾಮೃತ ಕುಂಬುಡಂಗೆ, ಅಶ್ವತ್ ಗೌಡ ಮುಂಡೂರು ಉಪಸ್ಥಿತರಿದ್ದರು.