Thursday, January 23, 2025
ಸುದ್ದಿ

ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಸಿಎಂ ತುರ್ತು ಮೀಟಿಂಗ್‌-ಗೃಹ ಸಚಿವರು ಭಾಗಿ- ಕಹಳೆ ನ್ಯೂಸ್

ಬೆಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹಸಚಿವರ ಜೊತೆ ಸಿಎಂ ತುರ್ತು ಸಭೆ ಕರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿ.ಟಿ ರವಿ ಸಹ ಭಾಗಿಯಾಗಿದ್ದು, ಪ್ರಕರಣ ಸಂಬಂಧ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಅನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ.